Friday, June 5, 2026
Homeಕರಾವಳಿಪುತ್ತೂರು; ಅನುಮತಿ ಪಡೆಯದೇ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರ ದಾಳಿ; ನಾಲ್ವರನ್ನು ಬಂಧಿಸಿದ ಪೊಲೀಸರು

ಪುತ್ತೂರು; ಅನುಮತಿ ಪಡೆಯದೇ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರ ದಾಳಿ; ನಾಲ್ವರನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಪುತ್ತೂರು; ಅನುಮತಿ ಪಡೆಯದೇ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ಕಬಕ ಗ್ರಾಮದ ಶೇವಿರೆ ಎಂಬಲ್ಲಿ ನಡೆದಿದೆ.ಸನತ್ ಪೂಜಾರಿ (23), ಭರತ್ ಪೂಜಾರಿ (22), ರವಿ (38),4. ಅಭಿಜಿತ್ (26) ಬಂಧಿತರು.

ದಾಳಿ ವೇಳೆ ಆರೋಪಿಗಳಿಂದ ಎರಡು ಕೋಳಿ , ಒಂದು ಬಾಳು ಹಾಗೂ 600 ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದ್ದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!