Thursday, June 4, 2026
Homeಅಪರಾಧಕೇರಳದಿಂದ ಮಂಗಳೂರಿಗೆ ಅಕ್ರಮ ದನದ ಮಾಂಸ ಸಾಗಾಟ : ವ್ಯಕ್ತಿಯ ಬಂಧನ

ಕೇರಳದಿಂದ ಮಂಗಳೂರಿಗೆ ಅಕ್ರಮ ದನದ ಮಾಂಸ ಸಾಗಾಟ : ವ್ಯಕ್ತಿಯ ಬಂಧನ

- Advertisement -
- Advertisement -

ಮಂಗಳೂರು: ಕೇರಳದಿಂದ ಮಂಗಳೂರಿಗೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಡಿಯಲ್ಲಿ ವ್ಯಕ್ತಿಯನ್ನು ಬಂಧಿಸಿದ ಘಟನೆ ಮಂಗಳೂರು ನಗರ ಹೊರವಲಯದ ಅಸೈಗೋಳಿ ಎಂಬಲ್ಲಿ ನಡೆದಿದೆ.


ಬಂಧಿತ ವ್ಯಕ್ತಿಯನ್ನು ಕೇರಳ ಮೂಲದ ರಿಯಾಝ್ (32) ಎಂದು ಗುರುತಿಸಲಾಗಿದೆ.ಕೇರಳದಿಂದ ಮಂಗಳೂರು ಭಾಗದಲ್ಲಿ ಮಾರಾಟ ಮಾಡಲು ಆರೋಪಿ ದನದ ಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಅಸೈಗೋಳಿ ಬಳಿ ಅಟೋ ರಿಕ್ಷಾವನ್ನುತಡೆದು ನಿಲ್ಲಿಸಿ ಪರಿಶೀಲಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.


ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!