Friday, April 18, 2025
Homeಅಪರಾಧಅಕ್ರಮ ಗೋ ಮಾಂಸ ಸಾಗಾಟ ಪತ್ತೆ; ಸ್ಕೂಟರ್ ಬಿಟ್ಟು ಪರಾರಿಯಾದ ಆರೋಪಿ

ಅಕ್ರಮ ಗೋ ಮಾಂಸ ಸಾಗಾಟ ಪತ್ತೆ; ಸ್ಕೂಟರ್ ಬಿಟ್ಟು ಪರಾರಿಯಾದ ಆರೋಪಿ

spot_img
- Advertisement -
- Advertisement -

ಮಂಗಳೂರು: ಅಕ್ರಮವಾಗಿ 100 ಕೆ.ಜಿ.ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿದ್ದ ಘಟನೆ ಕುಲಶೇಖರದ ಕೈಕಂಬ ಬಳಿ ಮಾ.15ರ ಶನಿವಾರದಂದು ನಡೆದಿದೆ.

ಸ್ಕೂಟರ್ ನಲ್ಲಿ ವ್ಯಕ್ತಿಯೋರ್ವ ಅಕ್ರಮವಾಗಿ ಮಾಂಸ ಸಾಗಾಟ ಮಾಡುತ್ತಿದ್ದ ವೇಳೆ ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.

ಭಜರಂಗದಳ ಕಾರ್ಯಕರ್ತರು ಸ್ಕೂಟರನ್ನು ತಡೆಯುತ್ತಿದ್ದಂತೆ ಸವಾರ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದು, ಈ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

- Advertisement -
spot_img

Latest News

error: Content is protected !!