Friday, May 17, 2024
Homeಕರಾವಳಿಬಂಟ್ವಾಳ: ಅಕ್ರಮವಾಗಿ ದನ ಸಾಗಾಟ: ಇಬ್ಬರು ಆರೋಪಿಗಳು ಪೊಲೀಸರ ವಶ

ಬಂಟ್ವಾಳ: ಅಕ್ರಮವಾಗಿ ದನ ಸಾಗಾಟ: ಇಬ್ಬರು ಆರೋಪಿಗಳು ಪೊಲೀಸರ ವಶ

spot_img
- Advertisement -
- Advertisement -

ಬಂಟ್ವಾಳ: ಇಂದು ಬೆಳಗ್ಗೆ ಅಕ್ರಮವಾಗಿ ದನ ಸಾಗಿಸುತ್ತಿದ್ದ ಆರೋಪಿಗಳನ್ನು ಭಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮ್ಯಾಕ್ಸಿಂ ಹಾಗೂ ವಿಶ್ವನಾಥ ಬಾಳ್ತಿಲ ಎಂಬುವರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!