Friday, June 5, 2026
Homeತಾಜಾ ಸುದ್ದಿಬಂಟ್ವಾಳ: ಅಕ್ರಮ ಗೋ ಮಾಂಸ ಮಾರಾಟ- ಆರೋಪಿ ಅರೆಸ್ಟ್

ಬಂಟ್ವಾಳ: ಅಕ್ರಮ ಗೋ ಮಾಂಸ ಮಾರಾಟ- ಆರೋಪಿ ಅರೆಸ್ಟ್

- Advertisement -
- Advertisement -

ಬಂಟ್ವಾಳ: ಬೈಕ್ ನಲ್ಲಿ ಬಂದು,ಅಕ್ರಮವಾಗಿ ಗೋಮಾಂಸ ಮಾಡಿ ಮಾರಲು ಯತ್ನಿಸಿದ ಘಟನೆ ಬಿ.ಸಿ.ರೋಡಿನ ಗೂಡಿನ ಬಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮಹಮ್ಮದ್ ಮುಸ್ತಾಫ (31) ಎಂದು ತಿಳಿಸಲಾಗಿದೆ.

ಆರೋಪಿಯ ಬೈಕ್ ಹಾಗೂ ಅದರಲ್ಲಿದ್ದ ಅಂದಾಜು 18 ಕೆ.ಜಿ.ಮಾಂಸವನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ನೇಹಿತನ ಜೊತೆ ಸೇರಿ ಅಕ್ರಮವಾಗಿ ದನಗಳನ್ನು ಕದ್ದು ತಂದು ಪ್ರತಿ ಭಾನುವಾರ ಮನೆಯಲ್ಲಿ ಕಡಿದು ಮಾಂಸ ಮಾಡಿ ಬಳಿಕ ಮಾರಾಟ ಮಾಡುತ್ತಾರೆ ಎಂದು ದೂರಲಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!