Wednesday, April 24, 2024
Homeಕರಾವಳಿಮೂಡಬಿದರೆ: ಪಿಕಪ್ ವಾಹನದಲ್ಲಿ ಅಕ್ರಮ ಗೋ ಸಾಗಾಟ: ಇಬ್ಬರು ಆರೋಪಿಗಳ ಬಂಧನ

ಮೂಡಬಿದರೆ: ಪಿಕಪ್ ವಾಹನದಲ್ಲಿ ಅಕ್ರಮ ಗೋ ಸಾಗಾಟ: ಇಬ್ಬರು ಆರೋಪಿಗಳ ಬಂಧನ

spot_img
- Advertisement -
- Advertisement -

ಮೂಡಬಿದಿರೆ: ಪಿಕಪ್ ವಾಹನದಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಮೂಡಬಿದರೆಯ ವಿದ್ಯಾಗಿರಿ ಜಂಕ್ಷನ್ ಬಳಿ ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಪಿಕಪ್ ವಾಹನ ಚಾಲಕ ಮೂಡಬಿದಿರೆ ಲಾಡಿಯ ಸಂದೇಶ ಶೆಟ್ಟಿಯನ್ನು ಪೊಲೀಸರು ವಿಚಾರಿಸಿದಾಗ ಜಾನುವಾರು ಸಾಗಾಟದ ಕುರಿತಾದ ಯಾವುದೇ ಪರವಾನಿಗೆ ಇರಲಿಲ್ಲ. ಅಲಂಗಾರ್ ನ ನವೀನ ಅವರ ಫಾರ್ಮ್ ನಿಂದ ಕಡಿಮೆ ದರದಲ್ಲಿ ಗೋವು ಖರೀದಿಸಿ ಮಾಂಸ ಮಾಡುವ ಉದ್ದೇಶದಿಂದ ಸಾಗಿಸಲಾಗುತ್ತಿರುವುದು ವಿಚಾರಣೆಯಿಂದ ತಿಳಿದು ಬಂದಿದೆ.

- Advertisement -
spot_img

Latest News

error: Content is protected !!