Monday, June 30, 2025
Homeಕರಾವಳಿಮಂಗಳೂರು: ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ !

ಮಂಗಳೂರು: ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ !

spot_img
- Advertisement -
- Advertisement -

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಗುದನಾಳದಲ್ಲಿ 36 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಆರೋಪಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ .

ಆರೋಪಿಯ ಬಳಿ 24 ಕ್ಯಾರೆಟ್‌ನ 706 ಗ್ರಾಂ ಚಿನ್ನ ಪತ್ತೆಯಾಗಿದೆ . ಇದೀಗ ಆತನಿಂದ ಚಿನ್ನಾಭರಣವನ್ನು ಕಸ್ಟಮ್ಸ್ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಒಟ್ಟು ಚಿನ್ನದ ಮೌಲ್ಯ 36,53,550 ರೂಪಾಯಿ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!