Sunday, May 5, 2024
Homeಅಪರಾಧಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಕ್ಕಳ ಬಟ್ಟೆಯೊಳಗೆ ಇಟ್ಟು ಚಿನ್ನ ಸಾಗಾಟ- 6.24 ಲಕ್ಷ ...

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಕ್ಕಳ ಬಟ್ಟೆಯೊಳಗೆ ಇಟ್ಟು ಚಿನ್ನ ಸಾಗಾಟ- 6.24 ಲಕ್ಷ ರೂ ಮೌಲ್ಯದ ಚಿನ್ನ ವಶಕ್ಕೆ

spot_img
- Advertisement -
- Advertisement -

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 6.24 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಅಂತಾರಾಷ್ಟ್ರೀಯ ವಿಮಾನದ ಮೂಲಕ ಮಂಗಳೂರು ಏರ್​ಪೋರ್ಟ್​ಗೆ ಬಂದ ಪ್ರಯಾಣಿಕನಿಂದ ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಈ ಪ್ರಯಾಣಿಕ ಮಕ್ಕಳ ಬಟ್ಟೆಯಲ್ಲಿ ಚಿನ್ನವನ್ನು ಅಡಗಿಸಿ ಸಾಗಾಟ ಮಾಡುತ್ತಿದ್ದ. ಈತನಿಂದ ರೂ. 6,42,320 ಮೌಲ್ಯದ 129 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

- Advertisement -
spot_img

Latest News

error: Content is protected !!