Friday, May 17, 2024
Homeತಾಜಾ ಸುದ್ದಿಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟದ ಜಾಲ ಪತ್ತೆ: ಬಂಟ್ವಾಳ ಮೂಲದ ಆರೋಪಿ ಅರೆಸ್ಟ್‌

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟದ ಜಾಲ ಪತ್ತೆ: ಬಂಟ್ವಾಳ ಮೂಲದ ಆರೋಪಿ ಅರೆಸ್ಟ್‌

spot_img
- Advertisement -
- Advertisement -

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಬಂಟ್ವಾಳ ಮೂಲದ ಪ್ರಯಾಣಿಕನೊಬ್ಬ ದುಬೈನಿಂದ ಚಿನ್ನವನ್ನು ಪೌಡರ್ ರೂಪದಲ್ಲಿ ಅಂಡಾಕಾರದ ಪ್ಯಾಕೆಟ್‌ಗಳಲ್ಲಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಆರೋಪಿ 45,83,160 ರೂ. ಮೌಲ್ಯದ 24 ಕ್ಯಾರೆಟ್‌ನ 878 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದು, ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

- Advertisement -
spot_img

Latest News

error: Content is protected !!