Thursday, June 4, 2026
Homeಕರಾವಳಿಮಂಗಳೂರು: ಗುದನಾಳದಲ್ಲಿ ಇಟ್ಟು, ಅಕ್ರಮ ಚಿನ್ನ ಸಾಗಾಟ

ಮಂಗಳೂರು: ಗುದನಾಳದಲ್ಲಿ ಇಟ್ಟು, ಅಕ್ರಮ ಚಿನ್ನ ಸಾಗಾಟ

- Advertisement -
- Advertisement -

ಮಂಗಳೂರು: ಅಕ್ರಮವಾಗಿ ಗುದನಾಳದಲ್ಲಿ 736 ಗ್ರಾಂ ಚಿನ್ನವನ್ನು ಇಟ್ಟು ಸಾಗಿಸುತ್ತಿದ್ದ ಉಡುಪಿ ಜಿಲ್ಲೆಯ ಬೈಂದೂರಿನ ಪ್ರಯಾಣಿಕನೋರ್ವನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಹರೈನ್ ನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಎನ್ನಲಾಗಿದೆ.

ಈತ ಚಿನ್ನವನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!