Friday, May 3, 2024
Homeಕರಾವಳಿಪುತ್ತೂರು: ಅಕ್ರಮ ಮದ್ಯ ಮಾರಾಟ, ವ್ಯಕ್ತಿಯ ಬಂಧನ

ಪುತ್ತೂರು: ಅಕ್ರಮ ಮದ್ಯ ಮಾರಾಟ, ವ್ಯಕ್ತಿಯ ಬಂಧನ

spot_img
- Advertisement -
- Advertisement -

ಪುತ್ತೂರಿನ ಎಪಿಎಂಸಿ ರಸ್ತೆಯ ಸರಕಾರಿ ಬಾವಿಕಟ್ಟೆಯ ಬಳಿ
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಘಟನೆ ನಡೆದಿದೆ.

ಬ್ರಹ್ಮನಗರ ಸಮೀಪದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿ, ಆತನಿಂದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!