Saturday, June 6, 2026
Homeಅಪರಾಧಕೋಲ್ಡ್ ಸ್ಟೋರೇಜ್ ನಲ್ಲಿ ಅಕ್ರಮ ದನ ಮಾಂಸ ಮಾರಾಟ; ಓರ್ವ ಬಂಧನ

ಕೋಲ್ಡ್ ಸ್ಟೋರೇಜ್ ನಲ್ಲಿ ಅಕ್ರಮ ದನ ಮಾಂಸ ಮಾರಾಟ; ಓರ್ವ ಬಂಧನ

- Advertisement -
- Advertisement -

ಮೂಡುಬಿದಿರೆ: ಇಲ್ಲಿನ ಕೋಲ್ಡ್ ಸ್ಟೋರೇಜ್ ಒಂದರಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿ ಇಸ್ಮಾಯಿಲ್‌ನನ್ನು ಮೂಡುಬಿದಿರೆ ಪೊಲೀಸರು ರವಿವಾರ ಬಂಧಿಸಿದ್ದಾರೆ.

ಕೋಲ್ಡ್ ಸ್ಟೋರೇಜ್‌ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರುತ್ತಿರುವ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿತ್ಯಾನಂದ ಅವರ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ನಡೆಸಿದಾಗ ಅಲ್ಲಿ 10 ಕೆ.ಜಿ.ಯಷ್ಟು ದನದ ಮಾಂಸ ಇತ್ತೆನ್ನಲಾಗಿದೆ. ಈ ಹಿಂದೆಯೂ ಅಕ್ರಮವಾಗಿ ದನದ ಮಾಂಸ ಮಾಡುತ್ತಿರುವ ಬಗ್ಗೆ ಈ ಹಿಂದೆಯೂ ಮೇಲೆ ಪ್ರಕರಣಗಳು

ಇಸ್ಮಾಯಿಲ್ ದಾಖಲಾಗಿವೆ.

- Advertisement -

Latest News

error: Content is protected !!