Thursday, June 4, 2026
Homeಕರಾವಳಿವಿಟ್ಲ: ಅಕ್ರಮ ಮರಳು ಸಾಗಾಟ: ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

ವಿಟ್ಲ: ಅಕ್ರಮ ಮರಳು ಸಾಗಾಟ: ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

- Advertisement -
- Advertisement -

ವಿಟ್ಲ : ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಕೇರಳದ ಕೊಯಿಲಾಂಡಿ ನಿವಾಸಿ ಸುರೇಶ್ ಬಾಬು ಯಾನೆ ಸೂರಿ ಬಂಧಿತ ಆರೋಪಿ.

ಈತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಕೇರಳದ ಕೊಯಿಲಾಂಡಿಯ ವಾರಾಂಗೀಲ್ ಎಂಬಲ್ಲಿ ದಸ್ತಗಿರಿ ಮಾಡಿದ ವಿಟ್ಲ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

- Advertisement -

Latest News

error: Content is protected !!