Thursday, June 4, 2026
Homeಕರಾವಳಿಕುಂಬಳೆ ಶಿರಿಯಾ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ಬಯಲು !

ಕುಂಬಳೆ ಶಿರಿಯಾ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ಬಯಲು !

- Advertisement -
- Advertisement -

ಮಂಗಳೂರಿನ ಹೊರವಲಯದ ಕುಂಬಳೆ ಶಿರಿಯಾ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವುದು ಇದೀಗ ಬೆಳಕಿಗೆ ಬಂದಿದೆ.

ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ದಾಳಿ ನಡೆಸಿ ಹತ್ತು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಮರಳುಗಾರಿಕೆ ನಡೆಸುತ್ತಿದ್ದವರ ವಿರುದ್ಧ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!