Sunday, June 7, 2026
Homeಕರಾವಳಿಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: 2 ಕೋಟಿ ಮೌಲ್ಯದ ಚಿನ್ನ ವಶ, ನಾಲ್ವರ...

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: 2 ಕೋಟಿ ಮೌಲ್ಯದ ಚಿನ್ನ ವಶ, ನಾಲ್ವರ ಬಂಧನ

- Advertisement -
- Advertisement -

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ನಾಲ್ವರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರಿಂದ 24 ಕ್ಯಾರೆಟ್ ಶುದ್ಧತೆಯ 3.895 ಕೆಜಿಯ ಚಿನ್ನ ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 2.01 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ನಾಲ್ವರನ್ನು ವಶಕ್ಕೆ ಪಡೆದ ಅಧಿಕಾರಿಗಳು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

- Advertisement -

Latest News

error: Content is protected !!