Monday, May 13, 2024
Homeತಾಜಾ ಸುದ್ದಿಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್‌ನಲ್ಲಿ ಅಕ್ರಮ ಚಿನ್ನ ಸಾಗಾಟ: ಆರೋಪಿಯ ಬಂಧನ

ಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್‌ನಲ್ಲಿ ಅಕ್ರಮ ಚಿನ್ನ ಸಾಗಾಟ: ಆರೋಪಿಯ ಬಂಧನ

spot_img
- Advertisement -
- Advertisement -

ಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿ ಚಿನ್ನವನ್ನು ಇಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದದನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಹಾಲಿನ ಪುಡಿ ಪ್ಯಾಕ್ ನಲ್ಲಿ ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜುಲೈ 1 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.

ಕಾಸರಗೋಡಿನ ಪ್ರಯಾಣಿಕ ಪೇಸ್ಟ್ ರೂಪಕ್ಕೆ ಪರಿವರ್ತಿಸಿದ 31,31,440 ರೂ. ಮೌಲ್ಯದ 602.200 ಗ್ರಾಂ ಚಿನ್ನವನ್ನು ಹಾಲಿನ ಪುಡಿಯ ಪ್ಯಾಕೆಟ್ ನೊಳಗಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!