Thursday, June 4, 2026
Homeಕರಾವಳಿಉಜಿರೆ ಭಜರಂಗದಳ ಕಾರ್ಯಕರ್ತರ ಕ್ಷಿಪ್ರ ಕಾರ್ಯಾಚರಣೆ: ಹೀನಾಯ ಸ್ಥಿತಿಯಲ್ಲಿದ್ದ ಎರಡು ದನಗಳ ರಕ್ಷಣೆ

ಉಜಿರೆ ಭಜರಂಗದಳ ಕಾರ್ಯಕರ್ತರ ಕ್ಷಿಪ್ರ ಕಾರ್ಯಾಚರಣೆ: ಹೀನಾಯ ಸ್ಥಿತಿಯಲ್ಲಿದ್ದ ಎರಡು ದನಗಳ ರಕ್ಷಣೆ

- Advertisement -
- Advertisement -

ಬೆಳ್ತಂಗಡಿ: ಉಜಿರೆ ಭಜರಂಗದಳ ಕಾರ್ಯಕರ್ತರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸ್ಥಳೀಯ ಪೋಲೀಸರಿಗೆ ಮಾಹಿತಿ ನೀಡಿ ಹೀನಾಯ ಸ್ಥಿತಿಯಲ್ಲಿದ್ದ ಎರಡು ದನಗಳನ್ನು ರಕ್ಷಿಸಿದ್ದಾರೆ.

ಇನ್ನು  ದನಸಾಗಾಟ ಮಾಡುತ್ತಿದ್ದ ಯಾವುದೇ ದಾಖಲೆಗಳಿಲ್ಲದ ಒಂದು ಪಿಕಪ್ ವಾಹನ  ಮತ್ತು ಅದರಲ್ಲಿದ್ದ ಇಬ್ಬರನ್ನು ಪೋಲೀಸರಿಗೆ ಒಪ್ಪಿಸಲಾಗಿದೆ. ಮನೆಗಳಿಂದ ಗುಜಿರಿ ಸಾಗಾಟದ ನೆಪದಲ್ಲಿ ದನ ಇದ್ದ ಮನೆಗಳ ಮಾಹಿತಿಯನ್ನು ನೀಡಿ ದನ ಸಾಗಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಕ್ರಮಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!