Thursday, May 16, 2024
Homeಕರಾವಳಿಸುಳ್ಯ ತಾಲೂಕಿನಲ್ಲಿ ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್ ನಲ್ಲಿ ಅಪರಿಚಿತರ ತಿರುಗಾಟ; ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ...

ಸುಳ್ಯ ತಾಲೂಕಿನಲ್ಲಿ ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್ ನಲ್ಲಿ ಅಪರಿಚಿತರ ತಿರುಗಾಟ; ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ದೊರೆತರೆ ಪೊಲೀಸ್ ಠಾಣೆಗೆ ತಿಳಿಸಲು ಸೂಚನೆ

spot_img
- Advertisement -
- Advertisement -

ಸುಳ್ಯ: ತಾಲೂಕಿನ ಮಂಡೆಕೋಲು ,ಮುರೂರು, ಬಡ್ಡಡ್ಕ, ಕನ್ನಡಿ ತೋಡು ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್ ನಲ್ಲಿ ಅನುಮಾನಾಸ್ಪದವಾಗಿ ತಿರುಗಾಟ ನಡೆಸುತ್ತಿರುವುದಾಗಿ ಚೆಕ್ ಪಾಯಿಂಟ್ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಸುಳ್ಯ ಠಾಣೆಗೆ ಮಾಹಿತಿ ನೀಡಿದ್ದಾರೆ.

ಈ ಅನುಮಾನಾಸ್ಪದ ವ್ಯಕ್ತಿಗಳು ಚೆಕ್ ಪಾಯಿಂಟ್ ನಲ್ಲಿ ಕಂಡು ಬಂದರೆ ಅವರನ್ನು ಚೆಕ್ ಪಾಯಿಂಟ್ ನಲ್ಲಿ ತಡೆದು ನಿಲ್ಲಿಸಲು ಸುಳ್ಯ ಠಾಣಾಧಿಕಾರಿಗಳು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!