Monday, June 30, 2025
Homeಕರಾವಳಿಬೆಳ್ತಂಗಡಿ: ಅ. 20ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಉದ್ಘಾಟನೆ!

ಬೆಳ್ತಂಗಡಿ: ಅ. 20ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಉದ್ಘಾಟನೆ!

spot_img
- Advertisement -
- Advertisement -

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಆರಂಭಿಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಯ ಉದ್ಘಾಟನೆಯು ಅಕ್ಟೋಬರ್ 20 ರಂದು ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರಿನ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷರು ಹಾಗೂ ಹೈ ಕೋರ್ಟ್ ವಕೀಲರಾಗಿರುವ ರಕ್ಷಿತ್ ಶಿವರಾಂ ವಹಿಸಲಿದ್ದಾರೆ.

- Advertisement -
spot_img

Latest News

error: Content is protected !!