Sunday, June 7, 2026
Homeಕರಾವಳಿಉಡುಪಿಉಡುಪಿ: ಕುತ್ಪಾಡಿಯಲ್ಲಿ ಜೇಶ್ಯಾ ಬ್ಯಾಡ್ಮಿಂಟನ್ ಅಕಾಡೆಮಿ ಉದ್ಘಾಟನೆ

ಉಡುಪಿ: ಕುತ್ಪಾಡಿಯಲ್ಲಿ ಜೇಶ್ಯಾ ಬ್ಯಾಡ್ಮಿಂಟನ್ ಅಕಾಡೆಮಿ ಉದ್ಘಾಟನೆ

- Advertisement -
- Advertisement -

ಉಡುಪಿ: ಉಡುಪಿಯ ಕುತ್ಪಾಡಿಯಲ್ಲಿ ಜೇಶ್ಯಾ ಬ್ಯಾಡ್ಮಿಂಟನ್ ಅಕಾಡೆಮಿ ಇಂದು ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ನಾಡೋಜ ಡಾ ಜಿ ಶಂಕರ್ ನೆರವೇರಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಘುಪತಿ ಭಟ್ ಅವರು ಸಂಸ್ಥೆಗೆ ಶುಭಹಾರೈಸಿದರು. ಹಿರಿಯ ಬ್ಯಾಡ್ಮಿಂಟನ್ ತರಬೇತುದಾರರಾದ ಸದಾಶಿವ ಉದ್ಯಾವರ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

- Advertisement -

Latest News

error: Content is protected !!