Saturday, September 12, 2026
Homeಕರಾವಳಿಮಂಗಳೂರುಕಲ್ಲಡ್ಕ ಶ್ರೀ ರಾಮ ಶಾಲಾ ಬಸ್ ಮೇಲೆ ಮರ ಬಿದ್ದ ಪ್ರಕರಣ; ಓರ್ವ ಬಾಲಕಿ ಚಿಕಿತ್ಸೆ...

ಕಲ್ಲಡ್ಕ ಶ್ರೀ ರಾಮ ಶಾಲಾ ಬಸ್ ಮೇಲೆ ಮರ ಬಿದ್ದ ಪ್ರಕರಣ; ಓರ್ವ ಬಾಲಕಿ ಚಿಕಿತ್ಸೆ ಫಲಿಸದೇ ಸಾವು

- Advertisement -
- Advertisement -

ಬಂಟ್ವಾಳ; ದಿನಾಂಕ 22/7/2026 ರಂದು ಸಂಜೆ ಸುಮಾರು 5 ಗಂಟೆಗೆ, ಕಲ್ಲಡ್ಕ ಶ್ರೀ ರಾಮ ಶಾಲಾ ಬಸ್ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದಾಗ, ಬಂಟ್ವಾಳ ಬರೀಮಾರು ಗ್ರಾಮದ ಕಲ್ಲೇಟ್ಟಿ ದೈವಸ್ಥಾನದ ಬಳಿ ಸದ್ರಿ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಒಂದು ಮಗು ಮೃತಪಟ್ಟಿದೋ. ಘಟನೆಯಲ್ಲಿ ಇಬ್ಬರು ಮಕ್ಕಳಿಗೆ ಗಾಯಗಳಾಗಿರುತ್ತದೆ.

ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!