Friday, May 10, 2024
Homeತಾಜಾ ಸುದ್ದಿಅಡಿಕೆ ಮೇಲಿನ ಜಿಎಸ್‌ಟಿ ಹೆಚ್ಚಳ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಅಡಿಕೆ ಮೇಲಿನ ಜಿಎಸ್‌ಟಿ ಹೆಚ್ಚಳ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

spot_img
- Advertisement -
- Advertisement -

ಬೆಂಗಳೂರು: ವಿದೇಶಿ ಅಡಿಕೆಯ ಆಮದಿನ ಮೇಲಿನ ಅಬಕಾರಿ ಸುಂಕವನ್ನು ಶೇ110 ರಷ್ಟು ಕಡಿಮೆ ಮಾಡಿ, ನಮ್ಮ ರೈತರು ಬೆಳೆಯುವ ಅಡಿಕೆ ಮೇಲಿನ ಜಿಎಸ್‌ಟಿ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಲೆನಾಡು ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ತೆರಳಿದ್ದಾಗ ಮಲೆನಾಡಿನ ರೈತರು ಮತ್ತು ಅಡಿಕೆ ಬೆಳೆಗಾರರು ತಮ್ಮನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ತಮ್ಮ ಸಮಸ್ಯೆಗಳನ್ನು ನಿವೇದಿಸಿಕೊಂಡರೂ ಯಾವುದೇ ಪ್ರಯೋಜನವಾಗುವ ಬದಲಿಗೆ ಸಮಸ್ಯೆ ಬಿಗಡಾಯಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!