Thursday, June 4, 2026
Homeತಾಜಾ ಸುದ್ದಿದೇಶದಲ್ಲಿ ಐಸಿಸ್ ಚಟುವಟಿಕೆ ಹೆಚ್ಚಿಸಲು ಸಂಚು: ವಿಚಾರಣೆ ವೇಳೆ ಬಂಧಿತರಿಂದ ಸ್ಫೋಟಕ ಮಾಹಿತಿ

ದೇಶದಲ್ಲಿ ಐಸಿಸ್ ಚಟುವಟಿಕೆ ಹೆಚ್ಚಿಸಲು ಸಂಚು: ವಿಚಾರಣೆ ವೇಳೆ ಬಂಧಿತರಿಂದ ಸ್ಫೋಟಕ ಮಾಹಿತಿ

- Advertisement -
- Advertisement -

ಶಿವಮೊಗ್ಗ: ಇಬ್ಬರು ಶಂಕಿತ ಉಗ್ರರು ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ಭಾರತದಲ್ಲಿ ಅಸ್ತಿತ್ವಕ್ಕಾಗಿ ಹರಸಾಹಸಪಡುತ್ತಿರುವ ಐಸಿಸ್ ಚಟುವಟಿಕೆಗಳ ಹೆಚ್ಚಿಸಲು ಬಂಧಿತರು ಸಂಚು ರೂಪಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆಯಡಿ ಶಿವಮೊಗ್ಗದಲ್ಲಿ ಬಂಧಿಸಲಾದ ಇಬ್ಬರು ಭಯೋತ್ಪಾದಕ ಆರೋಪಿಗಳಾದ ಮಾಝ್ ಮತ್ತು ಸಯೀದ್ ಯಾಸೀನ್ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ಐಎಸ್ಐಎಸ್) ನ ಭಯೋತ್ಪಾದಕ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸಲು ಸಂಚು ರೂಪಿಸಲು ಯತ್ನಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

- Advertisement -

Latest News

error: Content is protected !!