Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

ಬೆಳ್ತಂಗಡಿ : ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

- Advertisement -
- Advertisement -

ಬೆಳ್ತಂಗಡಿ:  ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ನ.2 ರಂದು ಬೆಳಗ್ಗೆ 10:45 ಕ್ಕೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯ‌ನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತೇಶ್ವರಿಪದವು ನಿವಾಸಿ ಸದಾನಂದ ಪೂಜಾರಿ ಮಗ ಸಂಕೇತ್ (28) ಎಂಬಾತನಾಗಿದ್ದು. ಈತನನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ನಿಷೇಧಿತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದೆ. ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ‌ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

- Advertisement -

Latest News

error: Content is protected !!