- Advertisement -
- Advertisement -
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತವು ಏಪ್ರಿಲ್.27ರೊಳಗೆ ಪಾಕ್ ಪ್ರಜೆಗಳಿಗೆ ‘ಭಾರತ ಬಿಟ್ಟು ತೊಲಗಿ’ ಎಂದು ವಾರ್ನಿಂಗ್ ಮಾಡಿದೆ.
ಪಾಕ್ ಪ್ರಜೆಗಳ ಎಲ್ಲಾ ರೀತಿಯ ವೀಸಾಗಳನ್ನು ಈ ನಿಟ್ಟಿನಲ್ಲಿ ಭಾರತ ಸರ್ಕಾರ ಸ್ಥಗಿತಗೊಳಿಸಿದ್ದು, ಮೆಡಿಕಲ್ ವೀಸಾಗಳಿಗೆ ಏಪ್ರಿಲ್.29ರವರೆಗೆ ಅವಕಾಶ ನೀಡಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಪಾಕಿಸ್ತಾನದಲ್ಲಿರುವ ಎಲ್ಲಾ ಭಾರತೀಯರನ್ನು ಆದಷ್ಟು ಬೇಗ ವಾಪಸ್ ಭಾರತಕ್ಕೆ ಮರಳುವಂತೆ ಸೂಚನೆ ನೀಡಿದೆ.
- Advertisement -