Tuesday, April 30, 2024
Homeಉದ್ಯಮಮೇ 25ರಿಂದ ಶುರುವಾಗಲಿದೆ ದೇಶಿ ವಿಮಾನ ಹಾರಾಟ: ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ

ಮೇ 25ರಿಂದ ಶುರುವಾಗಲಿದೆ ದೇಶಿ ವಿಮಾನ ಹಾರಾಟ: ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ

spot_img
- Advertisement -
- Advertisement -

ಮೇ 25 ರಿಂದ ದೇಶೀಯ ವಿಮಾನಗಳು ಕಾರ್ಯನಿರ್ವಹಿಸಲಿವೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ. ಎಲ್ಲಾ ವಿಮಾನ ನಿಲ್ದಾಣಗಳು ಮತ್ತು ವಾಯುಯಾನ ಕಂಪನಿಗಳು ಮೇ 25 ರಿಂದ ಕಾರ್ಯಾಚರಣೆಗೆ ಸಿದ್ಧವಾಗಿವೆ ಎಂದಿದ್ದಾರೆ.

ಸೋಮವಾರದಿಂದ ಪ್ರಾರಂಭವಾಗಲಿರುವ ಈ ವಿಮಾನಗಳ ಟಿಕೆಟ್‌ಗಳ ಬುಕಿಂಗ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಅದರ ನಿಖರವಾದ ದಿನಾಂಕವನ್ನು ಇನ್ನೂ ನೀಡಲಾಗಿಲ್ಲ. ಕೊರೊನಾ ವೈರಸ್ ಕಾರಣದಿಂದಾಗಿ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಕಳೆದ 2 ತಿಂಗಳಿನಿಂದ ವಿಮಾನ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ.

ವಿದೇಶದಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ವಂದೇ ಭಾರತ್ ಮಿಷನ್ ಅಡಿಯಲ್ಲಿ ಮರಳಿ ತರಲು ಸರ್ಕಾರ ಕೆಲಸ ಮಾಡುತ್ತಿದೆ. ಆದ್ರೆ ದೇಶಿ ವಿಮಾನಗಳ ಹಾರಾಟ ಮೇ 25ರಿಂದ ಶುರುವಾಗಲಿದೆ.

- Advertisement -
spot_img

Latest News

error: Content is protected !!