Wednesday, June 24, 2026
HomeWorldಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ: ಇಬ್ಬರು ಪೈಲೆಟ್ ಗಳ ರಕ್ಷಣೆ

ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ: ಇಬ್ಬರು ಪೈಲೆಟ್ ಗಳ ರಕ್ಷಣೆ

- Advertisement -
- Advertisement -

ಲಕ್ನೋ: ಭಾರತೀಯ ವಾಯುಪಡೆಯ ತರಬೇತಿ ವಿಮಾನವು ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್‌ನ್ನು ರಕ್ಷಣೆ ಮಾಡಲಾಗಿದೆ.

ಘಟನೆಯು ಇಂದುಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಭವಿಸಿದ್ದು, ಪ್ರಯಾಗ್‌ರಾಜ್‌ನ ಸಂಗಮದಿಂದ 2 ಕಿ.ಮೀ ದೂರದಲ್ಲಿರುವ ಕೆರೆಯಲ್ಲಿ ಮೈಕ್ರೋಲೈಟ್ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!