Tuesday, May 14, 2024
Homeತಾಜಾ ಸುದ್ದಿBIG BREAKING: ಮೂವರು ಭಾರತೀಯ ಯೋಧರನ್ನು ಹತ್ಯೆಗೈದ ಚೀನಾ

BIG BREAKING: ಮೂವರು ಭಾರತೀಯ ಯೋಧರನ್ನು ಹತ್ಯೆಗೈದ ಚೀನಾ

spot_img
- Advertisement -
- Advertisement -

ನೆರೆಯ ಚೀನಾ ದೇಶವು ಗಡಿಯಲ್ಲಿ ಮೂವರು ಭಾರತೀಯ ಯೋಧರನ್ನು ಹತ್ಯೆ ಮಾಡಿ ಅಟ್ಟಹಾಸ ಮೆರೆದಿದೆ.

ನಿನ್ನೆ ರಾತ್ರಿ ಅಕ್ಸಯ್ ಚಿನ್ ಪ್ರಾಂತ್ಯದ ಗಾಲ್ವಾನ್ ಗಡಿಯಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಗಡಿಗೆ ಸಂಬಂಧಿಸಿದಂತೆ ಸಂಘರ್ಷ ನಡೆಯುತ್ತಿತ್ತು. ಈ ವೇಳೆ ಉದ್ರಿಕ್ತ ಚೀನಾ ಸೈನಿಕರು ಭಾರತೀಯ ಸೇನೆಯ ಓರ್ವ ಅಧಿಕಾರಿ ಹಾಗೂ ಇಬ್ಬರು ಯೋಧರನ್ನು ಹತ್ಯೆ ಮಾಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇನ್ನು ಭಾರತ-ಚೀನಾ ಸಂಘರ್ಷದ ಹಿನ್ನೆಲೆಯಲ್ಲಿ ಗಾಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಶಾಂತಗೊಳಿಸಲು ಭಾರತ-ಚೀನಾ ಹಿರಿಯ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -
spot_img

Latest News

error: Content is protected !!