Monday, June 8, 2026
Homeಕ್ರೀಡೆಟೋಕಿಯೋ ಒಲಿಂಪಿಕ್ಸ್ : ಮಹಿಳೆಯರ ಡಿಸ್ಕಸ್ ಥ್ರೋ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಕಮಲ್ ಪ್ರೀತ್...

ಟೋಕಿಯೋ ಒಲಿಂಪಿಕ್ಸ್ : ಮಹಿಳೆಯರ ಡಿಸ್ಕಸ್ ಥ್ರೋ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಕಮಲ್ ಪ್ರೀತ್ ಕೌರ್!!

- Advertisement -
- Advertisement -

ಟೋಕಿಯೊ: ಮಹಿಳೆಯರ ಡಿಸ್ಕಸ್ ಥ್ರೋ ಪಂದ್ಯದಲ್ಲಿ ಶನಿವಾರ ಭಾರತದ ಕಮಲ್ ಪ್ರೀತ್ ಕೌರ್ ಅಂತಿಮ ಸುತ್ತು ಪ್ರವೇಶಿಸಿದ್ದಾರೆ.

ಬಿ ಗುಂಪಿನಲ್ಲಿರುವ ಕಮಲ್, ಮೊದಲಿಗೆ 60.29 ಮೀಟರ್, ಎರಡನೇ ಪ್ರಯತ್ನದಲ್ಲಿ 63.97 ಮೀಟರ್, ಹಾಗೂ ಮೂರನೇ ಪ್ರಯತ್ನದಲ್ಲಿ 64.00 ಮೀಟರ್ ದೂರದವರೆಗೆ ಡಿಸ್ಕಸ್ ಥ್ರೋ ಹಾರಿಸುವ ಮೂಲಕ ಅಂತಿಮ ಸುತ್ತು ಪ್ರವೇಶಿಸಿದ್ದಾರೆ. ಈ ಮೂಲಕ ಭಾರತದ ಕಮಲ್ ಪ್ರೀತ್ ಕೌರ್ ಈ ಬಾರಿಯ ಒಲಿಂಪಿಕ್ ನಲ್ಲಿ ಅಂತಿಮ ಸುತ್ತು ಪ್ರವೇಶಿಸಿದ ಎರಡನೇ ಆಟಗಾರ್ತಿಯಾಗಿದ್ದಾರೆ.ಆಗಸ್ಟ್ 2 ರಂದು ಫೈನಲ್ ಪಂದ್ಯಾವಳಿ ನಡೆಯಲಿದೆ

- Advertisement -

Latest News

error: Content is protected !!