Monday, May 6, 2024
Homeಕರಾವಳಿದ ಕ ಜಿಲ್ಲೆ ಹಾಗೂ ಪುತ್ತೂರಿನ ಖ್ಯಾತ ವಕೀಲ ಮಹೇಶ್ ಕಜೆಯವರ ತಾಯಿ ಇಂದಿರಾ ಕಜೆ...

ದ ಕ ಜಿಲ್ಲೆ ಹಾಗೂ ಪುತ್ತೂರಿನ ಖ್ಯಾತ ವಕೀಲ ಮಹೇಶ್ ಕಜೆಯವರ ತಾಯಿ ಇಂದಿರಾ ಕಜೆ ಇಂದು ನಿಧನ

spot_img
- Advertisement -
- Advertisement -

ಪುತ್ತೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ , ದ ಕ ಜಿಲ್ಲೆ ಹಾಗೂ ಪುತ್ತೂರಿನ ಖ್ಯಾತ ವಕೀಲ ಮಹೇಶ್ ಕಜೆಯವರ ತಾಯಿ ಇಂದಿರಾ ಕಜೆ ಇಂದು ನಿಧನ ಹೊಂದಿದ್ದಾರೆ.

ಅವರಿಗೆ 84 ವರ್ಷ ವಯಸ್ಸಾಗಿತ್ತು . ಹಲವಾರು ದಿನಗಳಿಂದ ವಯೋ ಸಹಜತೆಯಿಂದಾಗಿ ಇವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು . ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧರಾಗಿದ್ದಾರೆ .

- Advertisement -
spot_img

Latest News

error: Content is protected !!