Wednesday, June 24, 2026
Homeಕರಾವಳಿಉಡುಪಿಉಡುಪಿ: ಭರದಿಂದ ಸಾಗಿದ ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಹೆಚ್ಚಿದ ಟ್ರಾಫಿಕ್‌ ಜಾಮ್‌ ಕಿರಿಕಿರಿ

ಉಡುಪಿ: ಭರದಿಂದ ಸಾಗಿದ ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಹೆಚ್ಚಿದ ಟ್ರಾಫಿಕ್‌ ಜಾಮ್‌ ಕಿರಿಕಿರಿ

- Advertisement -
- Advertisement -

ಉಡುಪಿ: ಇಂದ್ರಾಳಿ ಸೇತುವೆ ರಸ್ತೆ (ರಾ. ಹೆ. 169 ಎ) ಕಾಮಗಾರಿ ಭರದಿಂದ ಸಾಗಿತ್ತಿದ್ದು ಟ್ರಾಫಿಕ್‌ ಜಾಮ್‌ ಸಮಸ್ಯೆಯೂ ಹೆಚ್ಚಾಗಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಒಂದು ಬದಿಯಲ್ಲಿ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇದ್ರಿಂದ ವಾಹನ ದಟ್ಟಣೆ ಉಂಟಾಗಿದೆ. ಸಂಜೆ ಮತ್ತು ಬೆಳಿಗ್ಗಿನ ಪೀಕ್ ಅವರ್ ನಲ್ಲಿ ಇಂದ್ರಾಳಿಯಿಂದ ಎಂಜಿಎಂವರೆಗೂ ವಾಹನಗಳು ಬಹು ಹೊತ್ತು ನಿಂತು ನಿಂತು ಮುಂದಕ್ಕೆ ಹೋಗಬೇಕಾಗುತ್ತದೆ. ಇನ್ನೊಂದು ಕಡೆಯಲ್ಲಿ ಇಂದ್ರಾಳಿ ಬಸ್‌ ನಿಲ್ದಾಣವರೆಗೂ ಸಂಚಾರ ದಟ್ಟಣೆಯಿಂದ ಕೂಡಿರುತ್ತದೆ. ಈ ರಸ್ತೆಯಲ್ಲಿ ಈಗಾಗಲೇ ಭಾರೀ ವಾಹನಗಳನ್ಬು ನಿಷೇಧಿಸಲಾಗಿದ್ದು, ಲಘು ವಾಹನ ಸವಾರರು ರಸ್ತೆ ಕಾಮಗಾರಿ ಪೂರ್ಣಗೊಳ್ಳುವ ತನಕ ಟ್ರಾಫಿಕ್ ಕಿರಿಕಿರಿ ಎದುರಿಸಬೇಕಾಗಿದೆ.

- Advertisement -

Latest News

error: Content is protected !!