Wednesday, May 15, 2024
Homeಕರಾವಳಿಐನೆಕಿದು ಸಹಕಾರಿ ಸಂಘದ ಮಾಜಿ ಕಾರ್ಯನಿರ್ವಹಣಾಧಿಕಾರಿ ವಿ .ಟಿ ವೆಂಕಟೇಶ್ ನಿಧನ

ಐನೆಕಿದು ಸಹಕಾರಿ ಸಂಘದ ಮಾಜಿ ಕಾರ್ಯನಿರ್ವಹಣಾಧಿಕಾರಿ ವಿ .ಟಿ ವೆಂಕಟೇಶ್ ನಿಧನ

spot_img
- Advertisement -
- Advertisement -

ಸುಬ್ರಹ್ಮಣ್ಯ: ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಕಾರ್ಯನಿರ್ವಹಣಾಧಿಕಾರಿ ವಿ .ಟಿ ವೆಂಕಟೇಶ್ ಇಂದು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.ಇವರು ಹರಿಹರ ಸೊಸೈಟಿಯ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ 2 ವರ್ಷ ದುಡಿದ್ದರು. ಪ್ರಸ್ತುತ ಶುಭಕರ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಸುಬ್ರಹ್ಮಣ್ಯ ಇದರ ಕಾರ್ಯನಿರ್ವಹಣಾಧಿಕಾರಿಯಾಗಿದ್ದರು.

- Advertisement -
spot_img

Latest News

error: Content is protected !!