- Advertisement -
- Advertisement -
ವಿಶಾಖಪಟ್ಟಣದ : ಕೆಲ ದಿನಗಳ ಹಿಂದೆ ವಿಶಾಖಪಟ್ಟಣದ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಗ್ರೌಂಡ್ ಆಫೀಸರ್ ಸಿಬ್ಬಂದಿ ಅಲ್ಲು ಅರ್ಜುನ್ ಹಾಗೂ ಪೂಜಾ ಹೆಗ್ಡೆ ಅಭಿನಯದ ಬುಟ್ಟ ಬೊಮ್ಮ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ವಿಡಿಯೊದಲ್ಲಿ ಸಿಬ್ಬಂದಿ ಸಾಮಾಜಿಕ ಅಂತರ ಕಾಯ್ದುಕೊಂಡು ಡ್ಯಾನ್ಸ್ ಮಾಡಿದ್ದಾರೆ. ಇದೀಗ ಈ ವಿಡಿಯೊ ವೈರಲ್ ಆಗಿದ್ದು, ಅನೇಕರು ರಿಟ್ವೀಟ್ ಮಾಡಿದ್ದಾರೆ. ಸಿಬ್ಬಂದಿಗಳು ಹಾಕಿರುವ ಹೆಜ್ಜೆಗೆ ಸ್ವತಃ ಇಂಡಿಗೋ ಸಂಸ್ಥೆ ಶಹಬಾಸ್‌ಗಿರಿ ನೀಡಿದೆ.
- Advertisement -