Monday, June 29, 2026
Homeಕರಾವಳಿಉಡುಪಿಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಗಾಯಾಳು ಹಾಜಿರಾ ಆಸ್ಪತ್ರೆಯಿಂದ ಬಿಡುಗಡೆ

ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಗಾಯಾಳು ಹಾಜಿರಾ ಆಸ್ಪತ್ರೆಯಿಂದ ಬಿಡುಗಡೆ

- Advertisement -
- Advertisement -

ಉಡುಪಿ: ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದಲ್ಲಿ ಗಾಯಾಳುವಾಗಿದ್ದ ಮಹಿಳೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ನಾಲ್ವರನ್ನು ಕೊಲೆ ಮಾಡಿದ್ದ ಆರೋಪಿ ಗಾಯಾಳುವಾಗಿದ್ದ ಮಹಿಳೆ ಹಾಜಿರಾ ಅವರಿಗೂ ಚಾಕುವಿನಿಂದ ಇರಿದು ಪರಾರಿಯಾಗಿದ್ದನು.

ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಬಿಡುಗಡೆ ಹಾಜಿರಾ ಬಿಡುಗಡೆಯಾಗಿದ್ದು, ಸಂಪೂರ್ಣ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ.

ಕೊಲೆಯಾದ ಹಸೀನಾ ಅವರ ಅತ್ತೆ ಆಗಿರುವ ಹಾಜಿರಾ ಅವರ ದೇಹದ ಎರಡು ಕಡೆ ಚಾಕು ಇರಿತ ಆಗಿದ್ದು, ವೈದ್ಯರು ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!