ತವರಿನಿಂದಲೇ ಮುಂಬಯಿ ಜನತೆಯ ಹಸಿವು ನೀಗಿಸಿದ ಹೋಟೀಲು ಉದ್ಯಮಿ ಇನ್ನಂಜೆ ಶಶಿಧರ ಕೆ. ಶೆಟ್ಟಿ

ಮುಂಬಯಿ : ಕೊರೋನಾ ಮಹಾಮಾರಿಯಿಂದಾಗಿ ಲೋಕ್ ಡೌನ್ ನ ಅಂಧಕಾರದಲ್ಲಿ ಮುಂಬಯಿ ಮಹಾನಗರ ಹಾಗೂ ಉಪನಗರಗಳು ಸಂಕಷ್ಟವನ್ನು ಅನುಭವಿಸುತ್ತಿರುವ ಈ ಸಮಯದಲ್ಲಿ ತವರೂರಲ್ಲಿ ಇದ್ದೂ ಮುಂಬಯಿಯಲ್ಲಿರುವ ತುಳು ಕನ್ನಡಿಗರ ಬಗ್ಗೆ ಕಾಳಜಿ ವಹಿಸುತ್ತಿದ್ದವರು ನಲಾಸೋಪಾರದ ಜನಪ್ರಿಯ ಹೋಟೇಲು ಉದ್ಯಮಿ ಇನ್ನಂಜೆ ಶಶಿಧರ ಕೆ. ಶೆಟ್ಟಿ. ಬಂಟರ ಸಂಘ ಮುಂಬಯಿ ವಸಯಿ-ದಹಾಣು ಪ್ರಾದೇಶಿಕ ಸಮಿತಿಯ ಸಂಚಾಲಕರೂ ಆದ ಇನ್ನಂಜೆ ಶಶಿಧರ ಕೆ. ಶೆಟ್ಟಿ ಯವರು ಲಾಕ್ ಡೌನ್ ನಿಂದಾಗಿ ಊರಲ್ಲಿದ್ದು ಮುಂಬಯಿಗೆ ಬರಲು ಅಸಾಧ್ಯವಾದರೂ, ಲಾಕ್ ಡೌನ್ ನಿಂದಾಗಿ … Continue reading ತವರಿನಿಂದಲೇ ಮುಂಬಯಿ ಜನತೆಯ ಹಸಿವು ನೀಗಿಸಿದ ಹೋಟೀಲು ಉದ್ಯಮಿ ಇನ್ನಂಜೆ ಶಶಿಧರ ಕೆ. ಶೆಟ್ಟಿ