Thursday, April 25, 2024
Homeಕರಾವಳಿಉಡುಪಿಉಡುಪಿ: ಜಿಲ್ಲೆಯಾದ್ಯಂತ ಪಿಎಫ್​ಐ ಮತ್ತು ಎಸ್​ಡಿಪಿಐ ಕಚೇರಿಗಳ ತಪಾಸಣೆ: ದಾಖಲೆಗಳ ಜಪ್ತಿ

ಉಡುಪಿ: ಜಿಲ್ಲೆಯಾದ್ಯಂತ ಪಿಎಫ್​ಐ ಮತ್ತು ಎಸ್​ಡಿಪಿಐ ಕಚೇರಿಗಳ ತಪಾಸಣೆ: ದಾಖಲೆಗಳ ಜಪ್ತಿ

spot_img
- Advertisement -
- Advertisement -

ಉಡುಪಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪಿಎಫ್​ಐ ಮತ್ತು ಎಸ್​ಡಿಪಿಐ ಕಚೇರಿಗಳನ್ನು ಪೊಲೀಸರು ತಪಾಸಣೆ ಮಾಡಿದ್ದಾರೆ. ಪಿಎಫ್​ಐ ಕಚೇರಿಗೆ ಸೇರಿದ ದಾಖಲೆ, ಪೀಠೋಪಕರಣ ಜಪ್ತಿ ಮಾಡಿದ್ದಾರೆ.

ಉಡುಪಿ ಜಿಲ್ಲೆಯ ಹೂಡೆ ಮತ್ತು ಗಂಗೊಳ್ಳಿಯಲ್ಲಿರುವ ಎಸ್​ಡಿಪಿಐ ಕಚೇರಿಗಳಿಗೆ ಬೀಗಮುದ್ರೆ ಹಾಕಲಾಗಿದೆ. ಎಸ್​ಡಿಪಿಐ ಮುಖಂಡರಾದ ಬಶೀರ್​, ನಜೀರ್​ ಮನೆಗಳನ್ನು ಪರಿಶೀಲಿಸಲು ಪೊಲೀಸರು ಮುಂದಾದರು. ಆದರೆ ಮನೆಗಳಿಗೆ ಬೀಗ ಹಾಕಿದ್ದ ಹಿನ್ನೆಲೆಯಲ್ಲಿ ಪೊಲೀಸರು ಬರಿಗೈಲಿ ಹಿಂದಿರುಗಬೇಕಾಯಿತು.

- Advertisement -
spot_img

Latest News

error: Content is protected !!