Sunday, April 28, 2024
Homeತಾಜಾ ಸುದ್ದಿಅಜಾನ್ ವಿಚಾರ ಸೌಹಾರ್ದತೆಯಿಂದ ಸಮಸ್ಯೆ ಬಗೆಹರಿಸಲು ಸೂಚನೆ :  ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಅಜಾನ್ ವಿಚಾರ ಸೌಹಾರ್ದತೆಯಿಂದ ಸಮಸ್ಯೆ ಬಗೆಹರಿಸಲು ಸೂಚನೆ :  ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

spot_img
- Advertisement -
- Advertisement -

ಕಲಬುರಗಿ: ಆಜಾನ್ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದತೆಯಿಂದ ಸಮಸ್ಯೆ ಗಳನ್ನು ಬಗೆಹರಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಸಿಎಂ, ಈ ಪ್ರಕ್ರಿಯೆ ನಡೆಯುತ್ತಿದೆ. ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದ್ದಾರೆ. ಆಜಾನ್ ಬಗ್ಗೆ ಉಚ್ಛ ನ್ಯಾಯಾಲಯದ ಆದೇಶವಿದೆ. ಆ ಪ್ರಕಾರ ಸುತ್ತೋಲೆಯನ್ನು ಈಗಾಗಲೇ ಹೊರಡಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಅಲ್ಲದೇ ಯಾವ ಯಾವ ಸಂದರ್ಭದಲ್ಲಿ ಎಷ್ಟು ಡೆಸಿಬಲ್ ಇರಬೇಕು ಎಂದು ಕಾನೂನು ಇದೆ. ಈ ಬಗ್ಗೆ ಡಿಜಿಪಿಯವರು ಸುತ್ತೋಲೆ ಹೊರಡಿಸಿದ್ದಾರೆ ಎಂದು ಕೂಡಾ ಸಿಎಂ ಹೇಳಿದ್ದಾರೆ.

- Advertisement -
spot_img

Latest News

error: Content is protected !!