- Advertisement -
- Advertisement -
ವಿಟ್ಲ: ಸಾಲೆತ್ತೂರು ಸಮೀಪದ ಮುಸ್ಲಿಂ ಸಮುದಾಯದ ಮನೆಯೊಂದರ ಮದುವೆ ಸಮಾರಂಭದಲ್ಲಿ ಮದುಮಗ ಕೊರಗಜ್ಜನ ಮಾದರಿಯ ವೇಷ ಧರಿಸಿ ಕುಣಿದ ಘಟನೆಗೆ ಸಂಬಂಧಿಸಿದಂತ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಯುವಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಜೇಶ್ವರ ತಾಲೂಕಿನ ಮಂಗಲ್ಪಾಡಿ ನಿವಾಸಿ, ಪುತ್ತೂರಿನ ಫಾತಿಮಾ ಮಾಚಿಂಗ್ ಸೆಂಟರ್ ನ ಮಾಲಕ ಅಹಮ್ಮದ್ ಮುಸ್ತಾಬ್(28ವ) ಹಾಗೂ ಮಂಜೇಶ್ವರ ತಾಲೂಕಿನ ಬಾಯಾರು ಪದವು ನಿವಾಸಿ ಮೊಯಿದಿನ್ ಮನೀಶ್(19.ವ) ಬಂಧಿತ ಆರೋಪಿಗಳಾಗಿದ್ದಾರೆ.
- Advertisement -