- Advertisement -
- Advertisement -
ಸುಳ್ಯ: ಪ್ರವಾದಿ ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಸಂದೇಶ ರವಾನಿಸಿದ ಆರೋಪದ ಮೇಲೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಜಗದೀಶ್ ಕೈವಳ್ತಡ್ಕ ಎಂದು ಹೇಳಲಾಗಿದೆ. ಈತನು ಸಾಮಾಜಿಕ ಜಾಲತಾಣದಲ್ಲಿ ಪೈಗಂಬರ್ ಅವರನ್ನು ಅವಮಾನಿಸಿ, ಅವಹೇಳನಕರವಾಗಿ ಸಂದೇಶ ರವಾನಿಸಿ ಧಾರ್ಮಿಕ ನಂಬಿಕೆಗೆ ಧಕ್ಕೆ ಉಂಟು ಮಾಡಿದ್ದಾನೆ ಎಂಬ ಕಾರಣಕ್ಕೆ ಈತನ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
- Advertisement -