Monday, June 8, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ವಿಶ್ವ ಯೋಗ ದಿನಾಚರಣೆ

ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ವಿಶ್ವ ಯೋಗ ದಿನಾಚರಣೆ

- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಹಾಗೂ ಶಿಕ್ಷಣ ಸಂಸ್ಥೆಗಳ ವತಿಯಿಂದ 8ನೇ ವಿಶ್ವ ಯೋಗ ದಿನ ಆಚರಿಸಲಾಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ರಥಬೀದಿಯಲ್ಲಿ ಯೋಗಾಭ್ಯಾಸ ಮಾಡಲಾಯಿತು.

ಕೆಎಸ್ಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು, ದೇವಾಲಯದ ಸಿಬ್ಬಂದಿ, ಪುತ್ತೂರು ಅಸಿಸ್ಟೆಂಟ್ ಕಮಿಷನರ್ ಗಿರೀಶ್ ನಂದನ್, ದೇವಾಲಯದ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಾಹಕ ಅಧಿಕಾರಿ ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರು ಭಾಗವಹಿಸಿದ್ದರು. ಅಲ್ಲದೇ ಕೆಎಸ್ ಎಸ್ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಪ್ರಾದ್ಯಾಪಕರನ್ನೊಳಗೊಂಡಂತೆ ಸುಮಾರು 779 ಯೋಗಾರ್ಥಿಗಳು ಪಾಲ್ಗೊಂಡಿದ್ದರು.

- Advertisement -

Latest News

error: Content is protected !!