Tuesday, June 23, 2026
Homeಕರಾವಳಿಉಡುಪಿಉಡುಪಿ ಪರ್ಯಾಯ ಮಹೋತ್ಸವಕ್ಕೆ ಚಲನಚಿತ್ರ ನಟ ಉಪೇಂದ್ರಗೆ ಆಹ್ವಾನ

ಉಡುಪಿ ಪರ್ಯಾಯ ಮಹೋತ್ಸವಕ್ಕೆ ಚಲನಚಿತ್ರ ನಟ ಉಪೇಂದ್ರಗೆ ಆಹ್ವಾನ

- Advertisement -
- Advertisement -

ಬೆಂಗಳೂರು: ಶಿರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವಕ್ಕೆ ಚಲನಚಿತ್ರ ನಟ ಉಪೇಂದ್ರ ಆಹ್ವಾನ ನೀಡಲಾಗಿದೆ.

ಬೆಂಗಳೂರಿನಲ್ಲಿ ನಟ ಉಪೇಂದ್ರ ಅವರ ನಿವಾಸದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಆಹ್ವಾನ ನೀಡಲಾಯಿತು.

ರಾಜರಾಜೇಶ್ವರಿ ನಗರ ಶಾಸಕ ಮತ್ತು ಚಲನಚಿತ್ರ ನಿರ್ಮಾಪಕ ಮುನಿರತ್ನ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

2026ರ ಜನವರಿ 18 ರಂದು ವೇದವರ್ಧನ ತೀರ್ಥ ಸ್ವಾಮೀಜಿಗಳ ಪ್ರಥಮ ಪರ್ಯಾಯ ಮಹೋತ್ಸವ ಜರುಗಲಿದೆ

- Advertisement -

Latest News

error: Content is protected !!