Wednesday, June 3, 2026
Homeತಾಜಾ ಸುದ್ದಿಕಾಲಿವುಡ್‌ಗೆ ಕಾಲಿಡುತ್ತಿದ್ದಾರಾ ನಟ ರಕ್ಷಿತ್‌ ಶೆಟ್ಟಿ? ದಳಪತಿ ವಿಜಯ್ ಚಿತ್ರದಲ್ಲಿ ನಟನೆ?

ಕಾಲಿವುಡ್‌ಗೆ ಕಾಲಿಡುತ್ತಿದ್ದಾರಾ ನಟ ರಕ್ಷಿತ್‌ ಶೆಟ್ಟಿ? ದಳಪತಿ ವಿಜಯ್ ಚಿತ್ರದಲ್ಲಿ ನಟನೆ?

- Advertisement -
- Advertisement -

777ಚಾರ್ಲಿ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದ್ದ ರಕ್ಷಿತ್ ಶೆಟ್ಟಿ ಸದ್ಯ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ರಕ್ಷಿತ್ ಬಗ್ಗೆ ಮತ್ತೊಂದು ಇಂಟ್ರಸ್ಟಿಂಗ್ ಸುದ್ದಿ ವೈರಲ್ ಆಗಿದೆ. ರಕ್ಷಿತ್ ಶೆಟ್ಟಿ ಕಾಲಿವುಡ್ಗೆ ಕಾಲಿಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡ್ತಿದೆ.

ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಕೂಡ ಬಣ್ಣ ಹಚ್ಚಲಿದ್ದಾರೆ ಎನ್ನಲಾಗುತ್ತಿದೆ. ದಳಪತಿ ವಿಜಯ್ ನಟನೆಯ ಚಿತ್ರದಲ್ಲಿ ರಕ್ಷಿತ್ ಕೂಡ ಮೇಜರ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಆದ್ರೆ ರಕ್ಷಿತ್ ಶೆಟ್ಟಿ ಈ ಚಿತ್ರದ ಬಗ್ಗೆ ಸದ್ಯ ಎಲ್ಲೂ ಮಾತನಾಡಿರೋ ಹಾಗೇ ಕಾಣೋದಿಲ್ಲ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಈ ಚಿತ್ರದ ವಿಷಯ ಹೆಚ್ಚು ಹರಿದಾಡುತ್ತಿದೆ.

- Advertisement -

Latest News

error: Content is protected !!