Tuesday, May 14, 2024
Homeಮನರಂಜನೆಐಶ್ವರ್ಯಾ ರೈ, ಹಾಗೂ ಆರಾಧ್ಯ ಬಚ್ಚನ್ ಗೆ ಕೊರೊನಾ ಪಾಸಿಟಿವ್

ಐಶ್ವರ್ಯಾ ರೈ, ಹಾಗೂ ಆರಾಧ್ಯ ಬಚ್ಚನ್ ಗೆ ಕೊರೊನಾ ಪಾಸಿಟಿವ್

spot_img
- Advertisement -
- Advertisement -

ಮುಂಬೈ : ನಿನ್ನೆಯಷ್ಟೇ ಬಾಲಿವುಡ್ ಬಿಗ್ ಬಿ ಅಮಿತಾಬ್ ಹಾಗೂ ಅಭಿಷೇಕ್ ಬಚ್ಚನ್ ಅವರಿಗೆ ಕೋವಿಡ್-19 ದೃಢ ಪಟ್ಟಿತ್ತು. ಇದರ ಬೆನ್ನಲ್ಲೇ ಅವರ ಕುಟುಂಬದವರನ್ನು ಹಾಗೂ ಆಪ್ತರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅದರಂತೆ ವರದಿ ಬಂದಿದ್ದು, ಐಶ್ವರ್ಯಾ ರೈ ಹಾಗೂ ಆರಾಧ್ಯ ಬಚ್ಚನ್ ಗೂ ಕೊರೊನಾ ಪಾಸಿಟಿವ್ ಅನ್ನೋದು ದೃಢವಾಗಿದೆ.

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ” ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ, ಐಶ್ವರ್ಯಾ ರೈ ಬಚ್ಚನ್ ಹಾಗೂ ಅವರ ಪುತ್ರಿ ಆರಾಧ್ಯ ಅಭಿಷೇಕ್ ಬಚ್ಚನ್ ಅವರಿಗೆ ಕೋವಿಡ್-19 ಇರೋದು ದೃಢಪಟ್ಟಿದೆ. ಹಾಗೇ ಜಯಾ ಬಚ್ಚನ್ ಅವರಿಗೆ ಕೊರೊನಾ ನೆಗೆಟಿವ್ ಎಂದು ವರದಿ ಬಂದಿದೆ. ನಾವು ಬಚ್ಚನ್ ಅವರ ಕುಟುಂಬ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ” ಎಂದಿದ್ದಾರೆ.

- Advertisement -
spot_img

Latest News

error: Content is protected !!