Sunday, April 28, 2024
Homeಕರಾವಳಿಉಡುಪಿಮಣಿಪಾಲ್ ಸಮೂಹದ ಮೇಲೆ ಐಟಿ ದಾಳಿ: ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ

ಮಣಿಪಾಲ್ ಸಮೂಹದ ಮೇಲೆ ಐಟಿ ದಾಳಿ: ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ

spot_img
- Advertisement -
- Advertisement -

ಉಡುಪಿ: ಇಂದು ಬೆಂಗಳೂರಿನ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾಲ್ಕು ಇನ್ನೋವಾ ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆ ಮಣಿಪಾಲದಲ್ಲೂ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ. ಮಣಿಪಾಲ ಗ್ರೂಪ್ ನ ಫೈನಾನ್ಸ್ ವಿಭಾಗದಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಬೆಂಗಳೂರು ಮತ್ತು ಮಂಗಳೂರಿನಿಂದ ಕಾರು ಬಾಡಿಗೆಗೆ ಪಡೆದು ಬಂದಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

- Advertisement -
spot_img

Latest News

error: Content is protected !!