Saturday, May 18, 2024
Homeಕರಾವಳಿಉಡುಪಿಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ- ಈ ವಿಷಯದಲ್ಲಿ ಯಾವುದೇ ವಿನಾಯಿತಿ ಇಲ್ಲ: ಶಿಕ್ಷಣ ಸಚಿವ ಸ್ಪಷ್ಟನೆ

ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ- ಈ ವಿಷಯದಲ್ಲಿ ಯಾವುದೇ ವಿನಾಯಿತಿ ಇಲ್ಲ: ಶಿಕ್ಷಣ ಸಚಿವ ಸ್ಪಷ್ಟನೆ

spot_img
- Advertisement -
- Advertisement -

ಉಡುಪಿ: ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಈ ವಿಷಯದಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಯಾವ ರೀತಿಯ ಸಮವಸ್ತ್ರ ಧರಿಸಬೇಕು ಎಂದು ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ಉಡುಪಿಯ ಶಾಲೆಯೊಂದರಲ್ಲಿ ಆರು ಮಕ್ಕಳು ಪ್ರತಿಭಟನೆ ನಡೆಸಿದ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕರಾವಳಿಯ ಕೆಲ ಸಂಘಟನೆಗಳು ಇವರನ್ನು ಪ್ರಚೋದಿಸಿದೆ ಎಂದು ಹೇಳಿದ್ದಾರೆ. ಬೇರೆ ಮಕ್ಕಳೆಲ್ಲ ಶಾಲೆಗೆ ಬಂದಿದ್ದಾರೆ. ಇವರ ಪಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!