Saturday, June 6, 2026
Homeತಾಜಾ ಸುದ್ದಿಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲ್‌ ಮುಂದುವರಿಯುವ ವಿಚಾರ ರಾಷ್ಟ್ರೀಯ ನಾಯಕರಿಗೆ ಬಿಟ್ಟಿದ್ದು: ಕೆ.ಎಸ್‌.ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲ್‌ ಮುಂದುವರಿಯುವ ವಿಚಾರ ರಾಷ್ಟ್ರೀಯ ನಾಯಕರಿಗೆ ಬಿಟ್ಟಿದ್ದು: ಕೆ.ಎಸ್‌.ಈಶ್ವರಪ್ಪ

- Advertisement -
- Advertisement -

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಮುಂದುವರೆಯುತ್ತಾರೋ ಇಲ್ಲವೋ ಎಂಬ ಬಗ್ಗೆ ರಾಷ್ಟ್ರೀಯ ನಾಯಕರು ನಿರ್ಧಾರ ಮಾಡುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ರು.

ನಮ್ಮ ರಾಜ್ಯದ ಅಧ್ಯಕ್ಷರು ಯಾರು ಇರಬೇಕು, ಯಾರು ಇರಬಾರದು ಎನ್ನುವ ತೀರ್ಮಾನ ಅವರು ಮಾಡುತ್ತಾರೆ. ಅವರು ಏನು ತೀರ್ಮಾನ ಮಾಡುತ್ತಾರೆ ಅದಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

- Advertisement -

Latest News

error: Content is protected !!