Friday, June 5, 2026
Homeಚಿಕ್ಕಮಗಳೂರುಚಿಕ್ಕಮಗಳೂರು; ಮಾಜಿ ವಿಧಾನ ಸಭಾ ಸದಸ್ಯೆ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ

ಚಿಕ್ಕಮಗಳೂರು; ಮಾಜಿ ವಿಧಾನ ಸಭಾ ಸದಸ್ಯೆ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ

- Advertisement -
- Advertisement -

ಚಿಕ್ಕಮಗಳೂರು : ಮಾಜಿ ವಿಧಾನ ಸಭಾ ಸದಸ್ಯೆ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರು ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ನಿವಾಸ, ಬೇಲೂರಿನಲ್ಲಿರುವ  ಮಾಜಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಅಳಿಯನ ಮನೆ ಮೇಲೂ ದಾಳಿ ನಡೆಸಿದ್ದಾರೆ.

10 ಕ್ಕೂ ಹೆಚ್ಚು ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!