Monday, April 29, 2024
Homeಕರಾವಳಿಬೆಳ್ತಂಗಡಿ : ಮಾಜಿ ಸಚಿವ ಗಂಗಾಧರ ಗೌಡ ಮನೆ ಸೇರಿ ಮೂರು ಕಡೆ ಐಟಿ ದಾಳಿ

ಬೆಳ್ತಂಗಡಿ : ಮಾಜಿ ಸಚಿವ ಗಂಗಾಧರ ಗೌಡ ಮನೆ ಸೇರಿ ಮೂರು ಕಡೆ ಐಟಿ ದಾಳಿ

spot_img
- Advertisement -
- Advertisement -

ಬೆಳ್ತಂಗಡಿ : ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷರಾಗಿರುವ ಗಂಗಾಧರ ಗೌಡವರವರ ಮೂರು ಸ್ಥಳಗಳಿಗೆ ಏ.24 ರಂದು ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಲಾಯಿದಲ್ಲಿರುವ ಪ್ರಸನ್ನ ಇನ್ಸ್ಟಿಟ್ಯೂಷನ್ , ಇಂದಬೆಟ್ಟು ನಲ್ಲಿರುವ ಮನೆ ಮೇಲೆ ಇಂದು ಬೆಳಗ್ಗೆ ಇನೋವಾ ಕಾರಿನಲ್ಲಿ ಪೊಲೀಸರ ಜೊತೆ ಬಂದ ಐಟಿ ಅಧಿಕಾರಿಗಳು ಬಂದು ದಾಳಿ ಮಾಡಿದ್ದು. ಪರಿಶೀಲನೆ ಮುಂದುವರಿದಿದೆ.

- Advertisement -
spot_img

Latest News

error: Content is protected !!