Friday, June 27, 2025
Homeತಾಜಾ ಸುದ್ದಿಬೆಳ್ಳಂಬೆಳಗ್ಗೆ ಕೆಜಿಎಫ್ ಬಾಬುಗೆ ಐಟಿ ಶಾಕ್

ಬೆಳ್ಳಂಬೆಳಗ್ಗೆ ಕೆಜಿಎಫ್ ಬಾಬುಗೆ ಐಟಿ ಶಾಕ್

spot_img
- Advertisement -
- Advertisement -

ಬೆಂಗಳೂರು: ಸಾವಿರ ಕೋಟಿ ಆಸ್ತಿ ಒಡೆಯ ಎಂದೇ ಗಮನ ಸೆಳೆದಿದ್ದ ಕೆಜಿಎಫ್‌ ಬಾಬು ನಿವಾಸದ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ದಾಳಿ ಆಗಿದೆ.

ಶನಿವಾರ ಬೆಳಗ್ಗೆ ನಾಲ್ಕು ಇನೋವಾ ಕಾರಿನಲ್ಲಿ ಬಂದ ಐಟಿ ಅಧಿಕಾರಿಗಳು ವಸಂತನಗರದಲ್ಲಿರುವ ಕೆಜಿಎಫ್​ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!