- Advertisement -
- Advertisement -
ಮಂಗಳೂರು: ವಿಧಾನ ಪರಿಷತ್ ಸದಸ್ಯ ಶ್ರೀ ಐವನ್ ಡಿಸೋಜ ಇಂದು ಮಂಗಳೂರಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಳೂರು ವಾರ್ಡ್ ನ ಕಾಲೋನಿ ಯಲ್ಲಿ ಕಿಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಮಹಾನಗರ ಪಾಲಿಕೆಯ ಸದಸ್ಯ ಕಮಲಾಕ್ಷ ಸಾಲಿಯಾನ್,ಶಾಂತಲಾ ಗಟ್ಟಿ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.
- Advertisement -